ಮಂಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಇಂದು (ಜು.6) ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು...
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ಬೆಳ್ತಂಗಡಿ ತಾಲೂಕು ಇವರು ಆಯೋಜಿಸಿದ ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಪ್ರೌಢಶಾಲಾ ಹಂತದ ಚಿತ್ರಕಲೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ತೇಜಸ್ವಿ ನಾರಾಯಣ ಅಖಿಲ ಭಾರತ...
ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉನ್ನತ ರೀತಿಯ ತಾಂತ್ರಿಕ ಶಿಕ್ಷಣವನ್ನು ನೀಡಿ ಉತ್ತಮ ಉದ್ಯೋಗಾವಕಾಶ ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24 ನೆಯ ಸಾಲಿನಲ್ಲಿ ಕೂಡ...
ಗುರುವಾಯನಕೆರೆ: ವಿದ್ಯಾಸಾಗರ ಕ್ಯಾಂಪಸ್ ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ 2024-25 ನೇ ಸಾಲಿನಲ್ಲಿ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ....
ಉಜಿರೆ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ...
ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ವಿನಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೊಳ್ಮನಾರ್ ಚರ್ಚಿನ ಧರ್ಮ ಗುರುಗಳಾದ ಸೆಬಾಸ್ಟಿಯನ್...