ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್
ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಮಾರ್,ಐಐಟಿ , ಎನ್...
