ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ
ಉಜಿರೆ: ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರ ಪರಿಕಲ್ಪನೆಯಂತೆ ಕಾಲೇಜಿನಲ್ಲಿ ನಿರ್ಮಿಸಲಾದ ವಿಶೇಷ ಶಾಶ್ವತ ದೀಪಾಲಂಕಾರವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ.ಅವರು...
