ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ
ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ದಿನ ಹಾಗೂ ಸ್ಕಾರ್ಫ್ ಡೇಯನ್ನು ಭಾರತ್ ಸ್ಕೌಟ್ಸ್ ಗೈಡ್ಸ್ ವತಿಯಿಂದ ಆಚರಿಸಲಾಯಿತು. ಶಾಲೆಯ ಸ್ಕೌಟ್ಸ್-ಗೈಡ್ಸ್ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳು ಮಣ್ಣಿನ ಹಣತೆಯಲ್ಲಿ ದೀಪವನ್ನು ಬೆಳಗಿಸಿ ಅದನ್ನು...
