ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ್ಯಾಂಕ್
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಸಂಜನಾ ಪೈ 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 592...
