ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನೆ
ಉಜಿರೆ: ಯಕ್ಷಗಾನವು ಸಮಷ್ಟಿಯ ಕಲೆಯಾಗಿದ್ದು, ಇದನ್ನು ಕಲಿತು ಎಲ್ಲೆಡೆ ಪಸರಿಸುವ ಕಾರ್ಯ ಆಗಬೇಕು, ನಾವು ಕಲಿತು ಬೇರೆಯವರಿಗೆ ಕಲಿಸಿದಾಗ ಮಾತ್ರ ಕಲೆ ಬೆಳೆಯಲು ಸಾಧ್ಯ” ಎಂದು ಎಂದು ಖ್ಯಾತ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಉಜಿರೆ...
