ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು
ಉಜಿರೆ: ವಿಶ್ವವಿದ್ಯಾಲಯ ಮಟ್ಟದಲ್ಲಿ ಮೆರಗು ಮೂಡಿಸಿದ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು. ಶೈಕ್ಷಣಿಕ ಸಾಧನೆ, ಶಿಸ್ತು ಮತ್ತು ಪರಿಶ್ರಮದ ಸಮನ್ವಯಕ್ಕೆ ಪ್ರತೀಕವಾಗಿರುವ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ...
