ಗೇರುಕಟ್ಟೆ ಮನ್ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ
ಬೆಳ್ತಂಗಡಿ: ವಿಶ್ವ ಪರಿಸರ ದಿನದ ಪ್ರಯುಕ್ತ ಗೇರುಕಟ್ಟೆ ಸಯ್ಯದ್ ಉಮರ್ ಅಸ್ಸಖಾಫ್ ತಂಙಳ್ನೇತೃತ್ವದ ಮನ್ಶರ್ ವಿವಿಧ ವಿದ್ಯಾ ಸಂಸ್ಥೆಗಳ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಲಯ ಬೆಳ್ತಂಗಡಿ ಇದರ...
