30.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ಶಿಕ್ಷಣ ಸಂಸ್ಥೆ

ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
ಎಲ್ ಸಿ ಆರ್ ಇಂಡಿಯನ್ ಕಾಲೇಜು ಕಕ್ಯಪದವು, ಇಲ್ಲಿನ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋಸ್೯ಗಳ ಬಗ್ಗೆ ಮಾಹಿತಿ ನೀಡಲಾಯಿತು. ಮೇಧಾವಿ ಸ್ಕಿಲ್ಲ್ ವಿಶ್ವವಿದ್ಯಾಲಯದ ಕ್ವಾಡ್ ಎಐ ಕೈಗಾರಿಕಾ ಕೌಶಲ್ಯ ಪಾರ್ಟ್ನರ್ ಸಂಸ್ಥೆ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಎ.15ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya
ಮರೋಡಿ: ಶ್ರೀ ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ. 28 ರಿಂದ ಮೇ 1ರವರೆಗೆ ನಡೆಯಲಿದ್ದು ಎಕ್ಸೆಲ್ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 32 ವಿದ್ಯಾರ್ಥಿಜಿಗಳು ವಿಶಿಷ್ಟ ಶ್ರೇಣಿಯಲ್ಲಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026 ಅಭೂತಪೂರ್ವವಾಗಿ ನಡೆಯಿತು. ಬೃಹತ್ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಉಜಿರೆಯ RUDSETI ನಿರ್ದೇಶಕ ಅಜೇಯ...
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ: ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ ಸಮಾರೋಪ ಸಮಾರಂಭ ಏ. 15 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ ಮತ್ತು ಬುಲ್-ಬುಲ್ ಘಟಕಗಳ 2025-26ನೇ ಸಾಲಿನ ವಾರ್ಷಿಕ ಶಿಬಿರಕ್ಕೆ ಎ.15ರಂದು ಚಾಲನೆ ನೀಡಲಾಯಿತು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya
ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಏಪ್ರಿಲ್ 15ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ಎ.15ರಂದು ಉದ್ಘಾಟನೆಗೊಂಡಿತು. ಸಮಾರಂಭವನ್ನು ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100ಕ್ಕೆ 100 ಅಂಕಗಳನ್ನು 114 ವಿದ್ಯಾರ್ಥಿಗಳು ಗಳಿಸಿದ್ದಾರೆ. ಶತಕ ದಾಟಿದ ನೂರರ ಸಂಭ್ರಮದಲ್ಲಿ ಒಟ್ಟು ಸಂಸ್ಕೃತ ವಿದ್ಯಾರ್ಥಿಗಳ ಸಂಖ್ಯೆ – 245, 100/100...
ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇಲ್ಲಿ ಕಳೆದ 13 ವರ್ಷಗಳಿಂದ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಸಾರ್ಥಕ ಸೇವೆ ಸಲ್ಲಿಸಿ ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆ, ಸವಣಾಲು ಇಲ್ಲಿಗೆ ವರ್ಗಾವಣೆಗೊಂಡ ಮಮತಾ...
error: Content is protected !!