ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.3ರಂದು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಗೇರುಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್...