ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್ಯಾಲಿ”
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್ಯಾಲಿಯನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್...
