32.2 C
ಪುತ್ತೂರು, ಬೆಳ್ತಂಗಡಿ
September 11, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya
ಪದ್ಮುಂಜ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ ಪಡೆದಿದ್ದು, 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ, ಜಯರ್ಶರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya
ಉಜಿರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ವತಿಯಿಂದ ಜನವರಿಯಲ್ಲಿ ಆಯೋಜಿಸಲಾಗಿದ್ದ ಜೂನಿಯರ್ ರೆಡ್ ಕ್ರಾಸ್ (JRC) ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya
ಕೊಕ್ಕಡ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ ಪಡೆದಿದೆ. ಕಲಾ ವಿಭಾಗದಲ್ಲಿ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.88.24 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಗೇರುಕಟ್ಟೆ ಇಲ್ಲಿಯ ಒಟ್ಟು 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.88.24 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಫಾತಿಮತ್ ಜಾಹಿದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆ – 1 ರಲ್ಲಿ ಧನುಷ್ ಗುತ್ತಿ 600 ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದು ರಾಜ್ಯಮಟ್ಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
ಮುಂಡಾಜೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಶೇಕಡಾ ಫಲಿತಾಂಶ ಬಂದಿರುತ್ತದೆ. ವಾಣಿಜ್ಯ ವಿಭಾಗದಲ್ಲಿ13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
ಉಜಿರೆ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಪದವಿಪೂರ್ವ ಕಾಲೇಜಿನ 28 ವಿದ್ಯಾರ್ಥಿಗಳು ತೆರ್ಗಡೆಯಾಗಿ ಶೇ.94 ಫಲಿತಾಂಶ ಪಡೆದುಕೊಂಡಿದ್ದಾರೆ. 3 ವಿದ್ಯಾರ್ಥಿಗಳು ಉನ್ನತ ಸ್ಥಾನ, 21ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ 4 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಕೊಯ್ಯೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.ರಿಂದ ಎ.9ರವರೆಗೆ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya
ಅಳದಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 35 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24...
error: Content is protected !!