ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ...
ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಇದರ ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ...
ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು. ಸಮಿತಿಯ ಸದಸ್ಯರುಗಳಾಗಿ ಆಸೀಫ್,...
ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.) ದಲ್ಲಿ ಮಾರ್ಚ್ 10 ರಂದು 2024-25 ನೇ ಸಾಲಿನ ಬಿ.ಎಡ್. ತರಗತಿಯ ಪ್ರಾರಂಭೋತ್ಸವ “ದೀಕ್ಷಾನ್ವಯ” ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಡಾ. ರಜತಾ, ಗ್ರಂಥಪಾಲಕರು,...
ತೆಕ್ಕಾರು: ಸರ್ವದಾನಿಗಳಿಂದ ಮತ್ತು ಊರವರ ಸಹಕಾರದಿಂದ ಸರಳಿಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರವು 25 ದಿನದೊಳಗೆ ಪೂರ್ಣಗೊಂಡು ಫೆ.27ರಂದು ಉದ್ಘಾಟನೆಗೊಂಡಿತು. ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಉದಾರ ದಾನಿಗಳಿಂದ ಈ ಪ್ರವೇಶ...
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು...
ನಡ: ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.೨೨ರಂದು ಪೋಷಕರ ಮಹಾಸಭೆ ನಡೆಯಿತು. ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಪ್ರೇರಕ ಭಾಷಣಕಾರ ಮತ್ತು ಪೋಷಕರ ತಜ್ಞ ರಫೀಕ್ ಮಾಸ್ಟರ್ “ನಮ್ಮ ಹೂಡಿಕೆಯನ್ನು...
ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವು ಫೆ.೨೧ ಹಾಗೂ ೨೨ರಂದು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸುವ ಈ ಕೂಟವು ಉತ್ಸಾಹಭರಿತ ಸ್ಪರ್ಧೆಗಳು ಮತ್ತು ಉತ್ಸಾಹಭರಿತ ಪ್ರೇಕ್ಷಕರೊಂದಿಗೆ...
ಉಜಿರೆ: ನೀವು ಉದ್ಯಮಶೀಲರಾಬೇಕಾದರೆ ಸಂವಹನ ಕೌಶಲ್ಯ ಇರಬೇಕು, ಒಬ್ಬ ಉದ್ಯಮಿ ಉದ್ಯಮದ ಲಾಭ-ನಷ್ಟಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಇರಬೇಕು. ನೀವು ಆರಂಭಿಸುವ ಉದ್ಯಮಕ್ಕೆ ಒಂದು ಸರಿಯಾದ ದೃಷ್ಟಿಕೋನ ಇರಬೇಕು. ಪ್ರಾಮಾಣಿಕತೆ ಇರಬೇಕು. ನಿಮ್ಮ ಸ್ವಷ್ಟವಾದ...