27.3 C
ಪುತ್ತೂರು, ಬೆಳ್ತಂಗಡಿ
April 27, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಉಜಿರೆ ಹಾಗೂ ಬೆಳ್ತಂಗಡಿ ಶೊರಿನ್ ರಿಯೊ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ (Artificial Intelligence)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜು, ನಾರಾವಿ ಇಲ್ಲಿನ ನೂತನ ಪ್ರಾಂಶುಪಾಲರಾಗಿ ಸಂತೋಷ್ ಫ್ರಾಂಕ್ಲಿನ್ ಸಲ್ಡಾನ ಅಧಿಕಾರ ಸ್ವೀಕರಿಸಿದರು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ. ಸ್ವಾ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ ದೊರಕಿದೆ. ಯುಡೈಸ್ ಕ್ರಮಾಂಕ 29244101388 ಆಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ...
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಆಟಿಡೊಂಜಿ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆ ತುಳುನಾಡಿನ ವೈಭವವನ್ನು ಹೆಸರಿಸುವಂತೆ ಅಲಂಕಾರಗೊಳಿಸಲಾಗಿತ್ತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ದಿನ ಹಾಗೂ ಸ್ಕಾರ್ಫ್ ಡೇಯನ್ನು ಭಾರತ್ ಸ್ಕೌಟ್ಸ್ ಗೈಡ್ಸ್ ವತಿಯಿಂದ ಆಚರಿಸಲಾಯಿತು. ಶಾಲೆಯ ಸ್ಕೌಟ್ಸ್-ಗೈಡ್ಸ್ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳು ಮಣ್ಣಿನ ಹಣತೆಯಲ್ಲಿ ದೀಪವನ್ನು ಬೆಳಗಿಸಿ ಅದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಮೊದಲ ಅಧಿವೇಶನವು ಜು.31ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಈ ಅಧಿವೇಶನದಲ್ಲಿ ಮಂತ್ರಿ ಮಂಡಲದ ಆಡಳಿತ ಮಂಡಳಿಯ ಸದಸ್ಯರು ಮತ್ತು ವಿರೋಧ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕಬ್ಸ್-ಬುಲ್ ಬುಲ್, ಸೌಟ್ಸ್-ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ಸಹಯೋಗದಲ್ಲಿ...
error: Content is protected !!