ಶಿಕ್ಷಣ ಸಂಸ್ಥೆ
ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ
ಬೆಳ್ತಂಗಡಿ : ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತುವಿಧ್ಯಾರ್ಥಿಗಳನ್ನು ವಿಧಾನ ಪರಿಷತ್ತಿನ ಸದಸ್ಯರಾದ ...
ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ...
ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ
ಮುಂಡ್ರುಪ್ಪಾಡಿ: ಸ. ಕಿ ಪ್ರಾ. ಶಾಲೆ ಮುಂಡ್ರುಪ್ಪಾಡಿಯಲ್ಲಿ 2023-24 ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ...
ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ
ಬೆಳ್ತಂಗಡಿ: ದ ಕ ಜಿ ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು. ಅಧ್ಯಾಪಕರು ಮಕ್ಕಳನ್ನು ಆರತಿ ಬೆಳಗುವುದರ ಮೂಲಕ ಶಾಲೆಗೆ ...
ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ
ಮೈರೋಳ್ತಡ್ಕ : ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಮೇ 31 ರಂದು ಆಚರಿಸಲಾಯಿತು.ಶಾಲಾ ಮೇಲುಸ್ತುವಾರಿ ...
ರೆಖ್ಯ ಶಾಲಾ ಪ್ರಾರಂಭೋತ್ಸವ
ರೆಖ್ಯ ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ರೆಖ್ಯ ಭಾಗವಹಿಸಿ ಗ್ರಾಮಕ್ಕೆ ...
ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ
ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ...
ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್
ಉಜಿರೆ: ಸಂಸ್ಥೆಗಳ ಅಟೆಂಡರ್ಸ್ ನವರು ಕೇವಲ ಉದ್ಯೋಗಿಗಳಲ್ಲ. ಅವರು ಸಂಸ್ಥೆಯನ್ನು ಕಾಯುವ ಪ್ರಮುಖ ಹೊಣೆಗಾರಿಕೆಯುಳ್ಳವರೂ ಆಗಿರುತ್ತಾರೆ. ಸಂಸ್ಥೆಗೆ ನೌಕರರಾಗಿ ಸೇರಿದ ಬಳಿಕ ಅವರು ಸಂಸ್ಥೆಗಾಗಿ ತ್ಯಾಗಕ್ಕೂ ಸಿದ್ಧರಿರಬೇಕು. ...
ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ
ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ...
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ
ಉಜಿರೆ: ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತ್ರಜ್ಞೆ ಪೂಜಾ ...