ಉಜಿರೆ: 2022-23ನೇ ಸಾಲಿನ ವಿದ್ಯಾರ್ಥಿನಿಯರಿಗೆ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯ ಫಲಿತಾಂಶ ಆ.17ರಂದು ಪ್ರಕಟವಾಗಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇಕಡಾ ನೂರು ಫಲಿತಾಂಶ ಬಂದಿರುತ್ತದೆ....
ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು. ಶಾಲೆಗೆ ಸರಕಾರದಿಂದ ಅನುದಾನ ಮಂಜೂರುಗೊಂಡು ನೂತನ ಕಟ್ಟಡ...
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್...
ಬಂದಾರು: ಸ. ಹಿ. ಪ್ರಾ. ಶಾಲೆ, ಪೆರ್ಲ ಬೈಪಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ...
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ...
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಕೊಠಡಿಗಳ ಕೊರತೆಯಿಂದಾಗಿ ಬಳಲುತ್ತಿದ್ದ ಈ ಶಾಲೆ ಊರ ಪರವೂರ ಸಹೃದಯಿಗಳ...
ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.12 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರೌಢಶಾಲಾ, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ,...
ಬೆಳ್ತಂಗಡಿ: ಜಗತ್ತಿನ ಆತ್ಮವೆನಿಸಿರುವ ಬೇಸಾಯದಲ್ಲಿ ತೊಡಗಿಸಿಕೊಳ್ಳುವುದರಿಂದ ಆಯಾ ಪ್ರದೇಶದ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದು ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ದಿವಾ ಕೊಕ್ಕಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ...
ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು 2023-24ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯು ಆ.7ರಂದು ಜರುಗಿತು. ನಾಯ್ನಾಡ್ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮಿಸ್ಟರ್ ಜಾಯಲ್ ಲೋಬೊ ಕಾರ್ಯಕ್ರಮ ಉದ್ಘಾಟಿಸಿದರು....
ಉಜಿರೆ: ತುಳುನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆ ಯಾದ ಆಟಿದ ಗೌಜಿ ಕಾರ್ಯಕ್ರಮ ಶ್ರೀ. ಧ. ಮo. ಪ ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಕಾರ್ಯ್ರಮದ ಉದ್ಘಾಟನೆಯನ್ನು ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ ನೆರವೇರಿಸಿದರು....