ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ಕ್ಷೇತ್ರಗಳಲ್ಲಿ ಇತಿಹಾಸ ಸೃಷ್ಟಿಸಿದ್ದು, ಅವರ ಯೋಚನೆ ಹಾಗೂ ಯೋಜನೆ ಅಭಿನಂದನೀಯ ಮತ್ತು ಅನುಕರಣೀಯವಾಗಿದೆ. ಪ್ರತೀ ವಿಷಯದಲ್ಲೂ ಅವಕಾಶಗಳನ್ನು ಸಮಾಜಕ್ಕೆ ಅರ್ಪಿಸುವ...
