ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು....
