ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.3 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು....
