ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ ಸರ್ಕಾರ ಶಿಕ್ಷಣ ಸಚಿವಾಲಯ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮದ ಅಂಗವಾಗಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ ಜು.27ರಂದು ನಡೆಯಿತು....
