ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು...
