30.8 C
ಪುತ್ತೂರು, ಬೆಳ್ತಂಗಡಿ
September 12, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya
ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ಚುನಾಯಿತರ ಪ್ರಮಾಣ ವಚನ ಕಾರ್ಯಕ್ರಮವು ಜು. 12 ರಂದು ಜರುಗಿತು. ಮುಖ್ಯ‌ ಮಂತ್ರಿಯಾಗಿ ಕು.ರಝ್ಮೀನಾ ಫಾತಿಮಾ, ಉಪ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ನಡ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಜು.೯ರಂದು ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು. ಉಜಿರೆಯ ದಂತ ವೈದ್ಯ ಡಾ| ಎಂ.ಎಂ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಅತಿ ದೊಡ್ಡ ಶಕ್ತಿ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
ಉಜಿರೆ: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಕೊಟ್ಟ ಮಹತ್ತ್ವದಷ್ಟು ಬೇರೆ ಯಾವ ಸಂಸ್ಕೃತಿಯು ಕೊಡಲಿಲ್ಲ. ವೇದಗಳು , ರಾಮಾಯಣ , ಮಹಾಭಾರತ ಇತ್ಯಾದಿ ಗ್ರಂಥಗಳು ಮೂಡಿಬರಲು ಕಾರಣ ಭಾರತೀಯರು ಗುರುವಿಗೆ ಕೊಟ್ಟ ಸ್ಥಾನದಿಂದ. ಎಲ್ಲರ ಜೀವನದಲ್ಲೂ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅನುದಾನಿತ ಶಾಲೆಯಲ್ಲಿ ಸಂಸ್ಥಾಪನಾ ದಿನ- ಚಿನ್ನರ ಆಟದ ಮನೆ ಉದ್ಘಾಟನೆ

Suddi Udaya
ಉಜಿರೆ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸ್ಥಾಪನ ದಿನಾಚರಣೆ ಹಾಗೂ ನೂತನ ಚಿಣ್ಣರ ಆಟದ ಮನೆ ಉದ್ಘಾಟನೆ ಜು.8 ರಂದು ನಡೆಯಿತು. ಶಾಲಾ ಶತಮಾನೋತ್ಸವ ಸಮಿತಿ ಮತ್ತು ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು. ಈ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿಗಳಿಂದ ವನ ಮಹೋತ್ಸವ

Suddi Udaya
ಮೂಡುಬಿದಿರೆ: ‘ ಪರಿಸರ ಉಳಿಸಿ, ಪರಿಸರ ಬೆಳೆಸಿ ‘ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿಬಿಎಸ್ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಶ್ರೀಮತಿ ಪ್ರಸನ್ನ ರವರ ಮನೆಯ ಸುತ್ತಮುತ್ತಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಜಿಯಿಂದ ಎರಡನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಅಶ್ವಿನಿ ಹೆಚ್ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು. ಶಾಲಾ ಮುಖ್ಯಮಂತ್ರಿಯಾಗಿ ರಾಯಿಷ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಬುಶ್ರಾ ಸುಲ್ತಾನ 7ನೇ ತರಗತಿ ಇವರು ಆಯ್ಕೆಯಾದರು.ಕ್ರೀಡಾ ಮಂತ್ರಿಯಾಗಿ ಬಿಲಾಲ್ 8ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಲಯ ಅರಣ್ಯ ಇಲಾಖೆ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಇವರ ಸಂಯುಕ್ತ ಆಶ್ರಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಯೋಗದೊಂದಿಗೆ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ ಅರಸಿನಮಕ್ಕಿ...
error: Content is protected !!