ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್ಯಾಂಕ್
ಸುಲ್ಕೇರಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ 36 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 36 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ...
