ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ
ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಒಟ್ಟು ಶೇ. 99.04% ಫಲಿತಾಂಶ ಬಂದಿದೆ. 357 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 630 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ....
