ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಇದರ 25ನೇ ವರ್ಷದ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ಡಿ. 10 ರಂದು ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ತುಮಕೂರು ಜಿಲ್ಲಾ ಸಂಸ್ಥೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರಾಜ್ಯಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು...
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕ ಕ್ರೀಡೋತ್ಸವವನ್ನು ನ. 28 ರಂದು ಉದ್ಘಾಟಿಸಲಾಯಿತು. ಶಾಲಾ ವಾದ್ಯತಂಡದೊಂದಿಗೆ ಅಭ್ಯಾಗತರನ್ನು ವೇದಿಕೆಗೆ ಸ್ವಾಗತಿಸಲಾಯಿತು. ಶಾಲಾ ವಿವಿಧ ತಂಡಗಳ ನಾಮಫಲಕವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮವನ್ನು...
ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು. ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 11ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಬೀಟ್ ಅರಣ್ಯ ಅಧಿಕಾರಿ ಸಂತೋಷ್ ಕುಮಾರ್ ಬಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟು...
ಕಳೆಂಜ: ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ಎಮ್.ಹೆಚ್.ಬಿ ಲಿ. ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪೆಟ್ರೋನೆಟ್ ಎಮ್.ಹೆಚ್.ಬಿ ಲಿ. ಇದರ...
ಉಪ್ಪಿನಂಗಡಿ: ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಈಗ ಪದವಿ ಪೂರ್ವ ವಿಭಾಗವನ್ನು ಹೊಂದಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ...
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು. ಓದಿನಲ್ಲಿ ಏಕಾಗ್ರತೆ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಇವರು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ...