ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿII ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಂದಾ ಕೆ ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ...
