ಬೆಳ್ತಂಗಡಿ: ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ನಡೆಯಿತು. ರುಡ್ ಸೆಟ್ ನಿರ್ದೇಶಕ ಹಳೆ ವಿದ್ಯಾರ್ಥಿ ಅಜಯ್ ಧ್ವಜರೋಹಣ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಮಕ್ಕಳಿಗೆ ತಾನು...
ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.6ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ....
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...
ಉಜಿರೆ: 1996-1999ರ ಅವಧಿಯಲ್ಲಿ ಉಜಿರೆ ಎಸ್ಡಿಎಂ ಸೆಕೆಂಡರಿ ಶಾಲೆ ಮತ್ತು ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಪ್ರೌಢಶಿಕ್ಷಣ ಪೂರೈಸಿದ ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದ ಸಮಾವೇಶ ಹಾಗೂ ‘ಗುರುವಂದನ’ ಕಾರ್ಯಕ್ರಮ ಡಿ.28ರಂದು ಶಾಲೆಯ ಸಭಾಭವನದಲ್ಲಿ ನಡೆಯಿತು. ಶಾಲಾ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ (ರಿ.), ಕುಪ್ಪಳಿ ಸಹಯೋಗದಲ್ಲಿ ಕುವೆಂಪು ಅವರ 120ನೇ ಜನ್ಮದಿನೋತ್ಸವ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.30ರಂದು ಉಜಿರೆ ಇಂದ್ರಪ್ರಸ್ಥ...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು...
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು...
ಬಡಗಕಾರಂದೂರು: ಇಲ್ಲಿಯ ಸ.ಉ.ಪ್ರಾ.ಶಾಲೆಯ ಪ್ರತಿಭಾ ದಿನಾಚರಣೆ-ಗುರುವಂದನಾ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಕಾರ್ಯಕ್ರಮವನ್ನು ರಾಜ್ಯ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ನವೀಕೃತಗೊಂಡ ಶಾಲಾ ನಲಿ-ಕಲಿ ತರಗತಿಯನ್ನು ಸುಲ್ಕೇರಿಮೊಗ್ರು...
ನಿಡ್ಲೆ: ಡಿ.27-28ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.4 ಮತ್ತು 5ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ...