ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ
ಗುರುವಾಯನಕೆರೆ: ಸಾರಸ್ವತ ಲೋಕದಲ್ಲಿ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮೇ.22 ರ ಬುಧವಾರದಂದು ಎಕ್ಸೆಲ್ ವಿದ್ಯಾಸಂಸ್ಥೆಯು ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದ್ದು ನಾನಾ ಪ್ರದೇಶದಿಂದ ಉದಯೋನ್ಮುಖ ಕವಿ ಕವಯಿತ್ರಿಯರು...
