ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ...
