ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು. ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ಸಾನ್ವಿ ಎಂ 9ನೇ ತರಗತಿ ಆಯ್ಕೆಗೊಂಡರು....
ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಆರೋಗ್ಯ ಸಹಾಯಕಿಯರಾದ ಭೇಷ್ ಕುಮಾರಿ ಮತ್ತು ಜೆಲ್ಸಿ ಫೆರ್ನಾಂಡಿಸ್ ನಡೆಸಿಕೊಟ್ಟರು. ಆಶಾ...
ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಚುನಾವಣೆಯನ್ನು ಈವಿಎಂ ಸಿಮ್ಯುಲೇಟರ್ ಆಪ್ ಬಳಸಿ ನಡೆಸಲಾಯಿತು. ವಿದ್ಯಾರ್ಥಿಗಳು ಬಹಳ ಖುಷಿಯಿಂದ ಭಾಗವಹಿಸಿದರು. ಶಾಲಾ ನಾಯಕನಾಗಿ 10ನೇ ತರಗತಿಯ ಲಕ್ಷ್ಮೀಶ ಮತ್ತು ಉಪನಾಯಕನಾಗಿ 9ನೇ...
ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ...
ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಫೆಬ್ರವರಿ 2023 ರಲ್ಲಿ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ತೇಜಸ್ವಿ ಕೆ, ಶೇ. 89.38 ಅಂಕಗಳನ್ನು ಪಡೆದು 4ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ. ಪರೀಕ್ಷೆಗೆ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನೂರು ಶೇಕಡ ಸಾಧನೆಗೆ ಕಾರಣವಾದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಜರಗಿತು. ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಜರಗಿದ...
ಕುವೆಟ್ಟು : ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲ ರಚನೆ ಮಾಡಲಾಯಿತು ಶಾಲಾ ಮುಖ್ಯಮಂತ್ರಿಯಾಗಿ ಶಿವಾನಿ 8ನೇ ತರಗತಿ ಉಪ ಮುಖ್ಯ ಮಂತ್ರಿಯಾಗಿ ಆಲ್ವಿನ್ 7ನೇ ತರಗತಿ...
ಕೊಯ್ಯೂರು: ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ಜೂ 5ರಂದು ಹಮ್ಮಿಕೊಳ್ಳಲಾಗಿತ್ತು. ಫೆಡರಲ್ ಬ್ಯಾಂಕ್ ಕೊಯ್ಯೂರು ಶಾಖೆಯ ಆಫೀಸರ್ ಸುಹಾಸ್‌ಕೃಷ್ಣ ರವರು ಶಾಲಾವನದಲ್ಲಿ ಮಾವಿನ ಗಿಡ ನೆಡುವುದರ...
ಉಜಿರೆ: ಪರಿಸರದ ಕಾಳಜಿ ಅತಿ ಮುಖ್ಯ. ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಆರೋಗ್ಯಯುತವಾಗಿ ಬದುಕಲು ಸಾಧ್ಯ. ಮಾನವನಿಗೆ ಪೂರಕವಾದ ಒಳ್ಳೆಯ ಪರಿಸರ ಇದ್ದಿದ್ದರೆ ಪರಿಸರ ದಿನದ ಕಾರ್ಯಕ್ರಮದ ಅಗತ್ಯತೆ ಇರುವುದಿಲ್ಲ. ಪರಿಸರದ ಬಗ್ಗೆ ಸರಿಯಾದ...
ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ್‍ಯಾಂಕ್ ಪಡೆದು...