ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ದೀಪ ಪ್ರಜ್ವಲಿಸಿ ಲೋಕಾರ್ಪಣೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮನೆಮಾತಾಗಿರುವ ತಾಲೂಕಿನ ಅತೀ ದೊಡ್ಡ ಚಿನ್ನದ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಈಗ ಮತ್ತಷ್ಟು ಹೊಸತನದೊಂದಿಗೆ ಮುನ್ನಡೆಯುತ್ತಿದ್ದು, ಇದರ ವಿಸ್ತೃತ ಅತೀ ದೊಡ್ಡ ಹೊಸ ಶೋರೂಂ “ಮುಳಿಯ ಗೋಲ್ಡನ್...
