23.5 C
ಪುತ್ತೂರು, ಬೆಳ್ತಂಗಡಿ
June 8, 2026

Category : ಶುಭಾರಂಭ

ಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya
ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ ಎಂದು ಹಿರಿಯ ದಂತ ವೈದ್ಯ ಡಾ‌.ರಾಜಾರಾಮ್ ಕೆ.ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
ನಾಳ ಪರಿಸರದಲ್ಲಿ ಪ್ರಥಮ ಬಾರಿಗೆ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ಡಿ.1 ರಂದು ತಿವ ಡ್ಯಾನ್ಸ್ ಕ್ಲಾಸ್ ಉದ್ಘಾಟನೆಗೊಂಡಿರುತ್ತದೆ. ಸಮಾರಂಭದ ಅಧ್ಯಕ್ಷತೆಯನ್ನು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
ಉಜಿರೆ: ಕಳೆದ 35 ವರ್ಷಗಳಿಂದ ಉಜಿರೆ ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಉದಯ ಚಿಕನ್ ಇದರ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಇದರ ಶುಭಾರಂಭವು ಅ. 30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya
ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ಶ್ರೀ ಪಾರಿಜಾತ ಸಂಸ್ಥೆಯನ್ನು ಅ.9ರಂದು ಉದ್ಯಮಿ ಪುಷ್ಪರಾಜ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ ರಫೀಕ್ ಗುರುವಾಯನಕೆರೆ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ. ಪ್ರಗತಿಪರ ಕೃಷಿಕ,ನ್ಯಾಯವಾದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ. ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್...
ಗ್ರಾಮಾಂತರ ಸುದ್ದಿಚಿತ್ರ ವರದಿಶುಭಾರಂಭ

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya
ಶಿರ್ಲಾಲು: ನೂತನವಾಗಿ ಪ್ರಾರಂಭಿಸಿದ ಶ್ರೀ ತುಳಸಿ ಮೆನ್ಸ್ ಪಾರ್ಲರ್ ಇದರ ಶುಭಾರಂಭವು ಶಿರ್ಲಾಲು ಗುರುದೇವ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಗ್ರಾಮಸ್ಥರು, ಗ್ರಾಹಕರು, ಮಾಲಕರ ಬಂಧು ಬಳಗದವರು ಆಗಮಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು. ಆಗಮಿಸಿದ...
error: Content is protected !!