ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು. ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು. ಮುಖ್ಯ...
ಬೆಳ್ತಂಗಡಿ: ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4 ರಂದು ಶುಭಾರಂಭಗೊಂಡಿತ್ತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಶ್ರೀ...
ತುಮಕೂರಿನ ಎಸ್.ಐ.ಟಿ ಮುಖ್ಯ ರಸ್ತೆಯ ಬಳಿ ಇರುವ ಜ್ವಾಲಮಾಲಾ ಕಾಂಪ್ಲೆಕ್ಸ್ ನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯು ನ.30 ರಂದು ಶುಭಾರಂಭಗೊಂಡಿತು. ಸಿರಿ ಉತ್ಪನ್ನಗಳ ನೂತನ ಮಾರಾಟ...
ಕೊಕ್ಕಡ: ಇಲ್ಲಿಯ ರಾಮಭಜನಾ ಮಂದಿರ ಮುಂಭಾಗ ಕಪಿಲಾ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಇದರ ಉದ್ಘಾಟನೆಯು ನ.20 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಕ್ಕಡ...
ಬಂದಾರು: ಪೆರ್ಲ ಬೈಪಾಡಿ ಕೋಡಿಮಜಲ್ ನಲ್ಲಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಗಾಟನಾ ಸಮಾರಂಭವು ಸೆ.8 ರಂದು ನಡೆಯಿತು. ಕಾರ್ಯಕ್ರಮವನ್ನು ಪೆರ್ಲಬೈಪಾಡಿ ಸರಕಾರಿ ಪ್ರೌಢ ಶಾಲೆ ಅಧ್ಯಾಪಕ ಕೊರಗಪ್ಪ ಟಿ. ದೀಪ...
ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ...
ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ. ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು...
ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು. ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಶ್ರೀಮತಿ ಹೊನ್ನಮ್ಮ, ಶ್ರೀಮತಿ...
ಬೆಳ್ತಂಗಡಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆಯು ಜು.15 ರಂದು ಸಾಯಿ ಪ್ರಸನ್ನ ಟವರ್‍ಸ್ ನಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ....
ಅಳದಂಗಡಿ: ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಗ್ರಿಗಳ ಅಂಗಡಿ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೇರವೇರಿಸಿ ಶುಭಕೋರಿದರು. ಕಾರ್ಯಕ್ರಮದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ವಿಭಾಗ ಸಹ...