April 22, 2025

Category : ಸಂಘ-ಸಂಸ್ಥೆಗಳು

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆಯುವ ವೈಭವದ ಶಾರದೋತ್ಸವ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ನಿಟ್ಟಡ್ಕ ಕ್ರೀಡಾಂಗಣದಲ್ಲಿ ಸೆ. 29 ರಂದು ನಡೆಯಿತು. ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ ಸೆ.29ರಂದು ರೋಟರಿ ಸೇವಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪೂರನ್ ವರ್ಮ ಅವರು...
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಇಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವೇದಮೂರ್ತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಸೆ.22 ರಂದು ಬಳಂಜ ಕ್ರೀಡಾಂಗಣದಲ್ಲಿ ನಡೆಯಿತು. ಕ್ರಿಕೆಟ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಮ್ಮ ತೋಟ ನಮ್ಮ ತರಕಾರಿ ಯೋಜನೆಯಡಿಯಲ್ಲಿ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
ಮಡಂತ್ಯಾರು: ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್‌ಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ಮಾಲಕ ರೋ| ವಾಸುದೇವ ಗೌಡ ರವರನ್ನು...
error: Content is protected !!