ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ ಮಂಡನೆ
ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹು ಭಾಷಾ ಕವಿಗೋಷ್ಠಿ 2026 ಕಾರ್ಯಕ್ರಮದಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ ಮಂಡನೆ ನಡೆಯಿತು. ಬಹುಭಾಷಾ ಕವಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆ(ಬ್ಯಾರಿ), ರೇಣುಕಾ ಸುಧೀರ್...
