25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya
ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಅಂಬೇಡ್ಕರ್ ಚಿಂತನೆಗಳು ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕೆ ಮಾರ್ಗದರ್ಶನವಾಗಿದೆ ಎಂದು ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಡಾ. ಆಶಾಲತಾ ಪಿ. ಅಭಿಪ್ರಾಯಪಟ್ಟರು. ಅವರು ಎ. 26ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ...
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya
ಗುರುವಾಯನಕೆರೆ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು. ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದ ಪದವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಫೇಸ್ಬುಕ್ ಮುಖಪುಟದ ಹೆಸರಾಂತ ಸಾಹಿತ್ಯ ಬಳಗಗಳಲ್ಲಿ ಒಂದಾದ ಯುಗಾದಿ ಬಳಗದ ಸ್ನೇಹ ಪರ್ವ -2 ಕಾರ್ಯಕ್ರಮ ಎ.26ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಭುಜಬಲಿ ಧರ್ಮಸ್ಥಳ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya
ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಶ್ರೀಧರ ಮುಗೇರ ಎಂಬಾತನ ಸಂಶಯಾಸ್ಪದ ರೀತಿಯಲ್ಲಿ ಕೆರೆಯಲ್ಲಿ ಶವ ಸಿಕ್ಕ ಪ್ರಕರಣ ನಡೆದು ವರ್ಷ ಕಳೆದರೂ ಇನ್ನೂ ಸರಿಯಾದ ತನಿಖೆ ನಡೆದಿಲ್ಲ. ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಬೇಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya
ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಉಮೇಶ್ ಭಂಡಾರಿ ಉಜಿರೆ, ಅಧ್ಯಕ್ಷರಾಗಿ ಜಿ. ಎಸ್ ಪೂವಪ್ಪ ಭಂಡಾರಿ ಮದ್ದಡ್ಕ, ಕಾರ್ಯದರ್ಶಿಯಾಗಿಶೋಧನ್...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಕೌಶಿಕ್ ಶೆಟ್ಟಿ ರವರನ್ನು ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya
ವೇಣೂರು: ಪಡ್ಡoದಡ್ಕದ ಸಮೀಪದ ಕಟ್ಟೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಶಾಖಾ ವತಿಯಿಂದ ಉಚಿತ ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮ ಶಾಖಾ ಚೇರ್ಮೆನ್ ಕೆಪಿ ಬಸೀರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮ ಮತ್ತು ಗೃಹ ಪ್ರವೇಶವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya
ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿಷ್ಠೆ, ಪರಿಶ್ರಮ ಮತ್ತು ಧೈರ್ಯ ಅತ್ಯಂತ ಅಗತ್ಯವೆಂದು ತಿಳಿಸಿದರು. ಡಾ|| ಡಿ ವೀರೇಂದ್ರ ಹೆಗ್ಗಡೆಯವರು ದೂರದರ್ಶಿತ್ವದ ಈ ಸಂಸ್ಥೆಯಲ್ಲಿ ತರಬೇತಿ ಪಡೆದವರು ಸ್ವಉದ್ಯೋಗದತ್ತ ಮುಂದಾಗಿ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಘ ಬೆಳ್ತಂಗಡಿ ಇದರ ರಜತ ಸಂಭ್ರಮ' ಹಾಗೂ ರೂ.40...
error: Content is protected !!