ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು
ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು. ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ...
