23.8 C
ಪುತ್ತೂರು, ಬೆಳ್ತಂಗಡಿ
June 8, 2025

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಪಡಂಗಡಿ: 1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂದರ್ಬ...
ಸಂಘ-ಸಂಸ್ಥೆಗಳು

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

Suddi Udaya
ಬೆಳ್ತಂಗಡಿ: ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಆ.25ರಂದು ಸುವರ್ಣ ಆಕೇ೯ಡ್ ಸಭಾಂಗಣದಲ್ಲಿ ನಡೆಯಿತು.2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ...
ಸಂಘ-ಸಂಸ್ಥೆಗಳು

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

Suddi Udaya
ಬೆಳ್ತಂಗಡಿ :ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ 2024 -25 ಸಾಲಿನ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರಿ ನೌಕರರ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
ಉಜಿರೆ : ಕೋಲ್ಕತ್ತಾ ಟ್ರೈನಿ ಡಾಕ್ಟರ್ ಅತ್ಯಾಚಾರವನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಬೆಳ್ತಂಗಡಿ ಘಟಕದಿಂದ ಆ.17ರಂದು ಉಜಿರೆ ಬಸ್ ನಿಲ್ದಾಣದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ಆ. 15ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ಅಡಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ ಬೆಳ್ತಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya
ಉಜಿರೆ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮವು ಆ.೧೪ರಂದು ಉಜಿರೆ ಶಾರದಾ ಮಂಟಪದಲ್ಲಿ...
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು. ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ಉಜಿರೆ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಜನಾರ್ದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಇಂದಬೆಟ್ಟು: ಇಲ್ಲಿಯ ಗ್ರಾಮದ ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಗನವಾಡಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜುಮ್ಮಾ ಮಸೀದಿ ಕಿಲ್ಲೂರು ಇದರ...
error: Content is protected !!