ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ವತಿಯಿಂದ ಸೋಣಂದೂರು ಶಾಲೆಯ ಅಭಿವೃದ್ಧಿಯ ಸಲುವಾಗಿ ೬ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜನೆಗೊಳಿಸಿ ಅದರಿಂದ ಉಳಿಕೆಯಾದ ಹಣದಲ್ಲಿ ಸೋಣಂದೂರು ಶಾಲೆಗೆ ರೂ.೩೫,೦೦೦ ಮೊತ್ತದ...
