22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಸಂಘ-ಸಂಸ್ಥೆಗಳು

Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಆರಕ್ಷಕ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
ಪೆರಾಡಿ:ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ,ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಶೇಖ್ ಲತೀಫ್- ಪೌಝೀಯ ಬೇಗಂ ದಂಪತಿಯನ್ನು ಸಂಘದ ವತಿಯಿಂದ ಸನ್ಮಾನಿಸಿ,ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.)ಅರಸಿನಮಕ್ಕಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ. 15ರಂದು ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya
ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24 ನೇ ಸಾಲಿನ ಮಹಾಸಭೆಯು  ಸೆ.14 ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ, ಶ್ರೀ ನಾರಾಯಣ ರಾವ್. ಯಂ ರವರು ಸಭೆಯ ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ಒಟ್ಟು 258 ವಿದ್ಯಾರ್ಥಿಗಳಿಗೆ 10.32 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ವಿಸ್ತರಣಾ ಕಾಯ೯ಕ್ರಮ ಸೆ.14ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
ಬಳಂಜ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ ಸಭಾಭವನದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ, ದೇವಸ್ಥಾನ ಕಟೀಲು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ಸಾಹಿತಿಗಳ ಏಳನೇ ಸಮ್ಮೇಳನ ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಯ್ಯೂರು: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ಇದರ ವತಿಯಿಂದ ನಡೆಯುವ ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ಐದನೇ ದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆಬೈಲು ಶಿಶಿಲದಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ ಕಾರ್ಯಕ್ರಮವನ್ನು ಸೆ.13ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮುಖ್ಯ...
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ ವತಿಯಿಂದಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿತು .2024ರ ಮಾರ್ಚ್ /ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಮತ್ತು ದ್ವಿತೀಯ...
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ

Suddi Udaya
ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ ಹಾಗೂ ಓಣಂ ಆಚರಣೆ ಸೆ. 11ರಂದು ನಡೆಯಿತು ಉದ್ಘಾಟನೆಯನ್ನು ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ನೆರವೇರಿಸಿದರು. ಓಣಂ...
error: Content is protected !!