ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕಳೆಂಜ ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಉಪಾಧ್ಯಕ್ಷ ಮಂಜುನಾಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕಳೆಂಜ...
