ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ
ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಬೆಳ್ತಂಗಡಿಯ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಪ್ರೌಢ ಶಾಲೆಗೆ ಅಗತ್ಯವಿದ್ದ ವಿಜ್ಞಾನ ಪ್ರಯೋಗಾಲಯ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಆನ್ಸ್ ಕ್ಲಬ್ನ ಅಧ್ಯಕ್ಷೆ...
