ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ
ಬೆಳ್ತಂಗಡಿ: ಕ್ರೀಡೆ ಸಮಾಜದಲ್ಲಿ ಸಾಮರಸ್ಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಪರಸ್ಪರ ತಿಳುವಳಿಕೆಯನ್ನು ಹೆಚ್ಚು ಮಾಡುತ್ತದೆ ಎಂದು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿಸುಬ್ರಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ನಿವೃತ್ತ ಪ್ರಾಂಶುಪಾಲ...
