ಸಂಘ-ಸಂಸ್ಥೆಗಳು

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ...

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ಅಡಿಯಲ್ಲಿ 78ನೇ ಸ್ವಾತಂತ್ರ್ಯ ...

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಉಜಿರೆ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಬೃಹತ್ ಪಂಜಿನ ಮೆರವಣಿಗೆ ...

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು. ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ...

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ಇಲ್ಲಿಯ ಗ್ರಾಮದ ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಗನವಾಡಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ನೆರವೇರಿಸಿದರು. ಮುಖ್ಯ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸವಣಾಲು: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್, ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯು ಜರುಗಿತು. ಈ ...

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್‌ನ ಅಧ್ಯಕ್ಷ ...

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ಉಜಿರೆ ಸೌತ್ ಪ್ಯಾಲೆಸ್ ಹೋಟೆಲ್ ಬಳಿ ನಡೆಯಿತು. ಉಜಿರೆ ಜನಾರ್ಧನ ...

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರರಾಜ್, ನಿರ್ದೇಶಕರು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಉಪಾಧ್ಯಕ್ಷ ಮಂಜುನಾಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ...

error: Content is protected !!