ಬೆಳ್ತಂಗಡಿ: ನಾಯಕತ್ವ, ಅನುಭವ ಮತ್ತು ಅವಕಾಶದ ಆಗರವೇ ಲಿಯೋ ಕ್ಲಬ್. ಲಯನ್ಸ್ ನ ಹಿರಿಯರ ದಾರಿಯಲ್ಲಿ ಲಿಯೋ ಕ್ಲಬ್ ಕೆಲಸ ಮಾಡುತ್ತದೆ. ಹಣದ ಮೂಲಕ ಮಾಡುವ ಸೇವೆಗಿಂತಲೂ ಮಿಗಿಲಾಗಿ ದೈಹಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ...
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.13 ರಂದು ಕಡಿರುದ್ಯಾವರ ಶಾಖಾ...
ಬೆಳ್ತಂಗಡಿ: ಏಳು ಶಾಖೆಗಳನ್ನು ಒಳಗೊಂಡ ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್ ಇದರ ದ್ವೈವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನಾ ಕಾರ್ಯಕ್ರಮ ಜ.9 ರಂದು ಚಾರ್ಮಾಡಿ ಜಲಾಲಿಯಾ ನಗರ ಮದ್ರಸದಲ್ಲಿ ನಡೆಯಿತು. ಶಂಸುದ್ದೀನ್ ದಾರಿಮಿ ಅಧ್ಯಕ್ಷತೆ...
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನ ಸೇಕ್ರೆಡ್ ಹಾರ್ಟ್‌ವಾಳೆಯಲ್ಲಿ ಸಿಒಡಿಪಿ ಹಾಗೂ ಎಸ್.ವಿ.ಪಿ. ಇದರ ಜಂಟಿ ಆಶ್ರಯದಲ್ಲಿ ನೂತನವಾಗಿ ಸುಮಾರು 3,00,000 ವೆಚ್ಚದಲ್ಲಿ 2 ತಿಂಗಳ ಒಳಗೆ ದುರಸ್ತಿಯಾದ ಮನೆಯನ್ನು ಡಿ.29ರಂದು ಹಸ್ತಾಂತರ ಮಾಡಲಾಯಿತು....
ಬೆಳ್ತಂಗಡಿ:ಆತ್ಮಶಕ್ತಿ ದ್ವಿದಶಮಾನೋತ್ಸವ 2023 ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ ಪೂಜಾರಿಯವರು ಯುವವಾಹಿನಿ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರಿಗೆ ಗೌರವ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ಬ್ಯಾಂಕಿನ...
ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿಯ 2023/24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ಅಧಿಕಾರ ಸ್ವೀಕರಿಸಿದರು. ಬೆಂಜನಪದವಿನಲ್ಲಿ ನಡೆದ ಪದಪ್ರದಾನ...
ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ಹಾಗೂ ಚಾರ್ಮಾಡಿ ತೋಟತ್ತಾಡಿ ಚಿಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರು ಅವಿರೋಧವಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಾಲಕೃಷ್ಣ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ನ ವಠಾರ ಉಜಿರೆಯಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಡಿ.24 ರಂದು ನಡೆಯಿತು. ಸಂಘದ ಪ್ರಧಾನ...
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23 ರಂದು ಏಸು ಕ್ರಿಸ್ತನ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಕ್ರಿಸ್ಮಸ್ ಕೇಕನ್ನು ಕತ್ತರಿಸಿ ಹಬ್ಬದ...