March 7, 2026

Category : ಸಂಘ-ಸಂಸ್ಥೆಗಳು

ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರುಕೊಡಗು ಜಿಲ್ಲೆಗಳನ್ನೊಳಗೊಂಡ 120 ಲಯನ್ಸ್ ಕ್ಲಬ್‌ಗಳಲ್ಲಿ 20 ವರ್ಷ ಮೇಲ್ಪಟ್ಟ ಕ್ಲಬ್ ಗಳಲ್ಲಿ ಆಡಳಿತ ಮತ್ತು ಸೇವೆ 12 ವಿಭಾಗಗಳಲ್ಲಿ ಬೆಳ್ತಂಗಡಿ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದೆ. ಬೆಳ್ತಂಗಡಿ ಕ್ಲಬ್...
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ ಜು 20 ಎಂ. ಎಸ್ ಕಪೌಂಡ್ ಪೆರಾಡಿಯಲ್ಲಿ ಸಂಜೀವ ಶೆಟ್ಟಿ ಪೆರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ...
ವರದಿಶುಭಾರಂಭಸಂಘ-ಸಂಸ್ಥೆಗಳು

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya
ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉಜಿರೆಯಲ್ಲಿ ತ್ರಿಲೋಕ್ ಡ್ಯಾನ್ಸ್ ಅಕಾಡಮೆ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ನೃತ್ಯ ತರಭೇತಿ ನೀಡಿ ಡಾನ್ಸ್ ಸ್ಪರ್ದೇಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಹೆಗ್ಗಳಿಕೆ ತ್ರಿಲೋಕ್ ಡ್ಯಾನ್ಸ್ ಸಂಸ್ಥೆಗಿದೆ.ಕೊರೊನಾ ನಂತರ ಸ್ವಲ್ಪ...
ವರದಿಶುಭಾರಂಭಸಂಘ-ಸಂಸ್ಥೆಗಳು

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
ಉಜಿರೆ: ಬಹಳ ಜನರಿಗೆ ನೃತ್ಯಕಲಿಯುವ ಅಭಿಲಾಷೆಗಳು ಇರುತ್ತದೆ. ಆದರೆ ಅದಕ್ಕೆ ತಕ್ಕಂತಹ ವೇದಿಕೆಗಳು ಲಭ್ಯವಿರುವುದಿಲ್ಲ. ನಿಮ್ಮ ಪ್ರತಿಭೆಗಳನ್ನು ಭಾನೆತ್ತರಕ್ಕೆ ಕೊಂಡೋಯ್ಯುವ ಕೆಲಸವನ್ನು ಡಿಡಿಎಫ್ ಮಾಡುತ್ತಿದ್ದು ನಿಮ್ಮ ಡ್ಯಾನ್ಸ್ ನ ಚಮಕ್‌ನ್ನು ಪ್ರದರ್ಶಿಸುವುದಕ್ಕೆ ಉತ್ತಮ ವೇದಿಕೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
ಉಜಿರೆ: ಬಹಳ ಜನರಿಗೆ ನೃತ್ಯಕಲಿಯುವ ಅಭಿಲಾಷೆಗಳು ಇರುತ್ತದೆ. ಆದರೆ ಅದಕ್ಕೆ ತಕ್ಕಂತಹ ವೇದಿಕೆಗಳು ಲಭ್ಯವಿರುವುದಿಲ್ಲ. ನಿಮ್ಮ ಪ್ರತಿಭೆಗಳನ್ನು ಭಾನೆತ್ತರಕ್ಕೆ ಕೊಂಡೋಯ್ಯುವ ಕೆಲಸವನ್ನು ಡಿಡಿಎಫ್ ಮಾಡುತ್ತಿದ್ದು ನಿಮ್ಮ ಡ್ಯಾನ್ಸ್ ನ ಚಮಕ್‌ನ್ನು ಪ್ರದರ್ಶಿಸುವುದಕ್ಕೆ ಉತ್ತಮ ವೇದಿಕೆ...
ವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya
ಮಡಂತ್ಯಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 55 ನೇ ವರ್ಷದ ವಾರ್ಷಿಕ ಮಹಾಸಭೆ, ಸಾಧಕರ ರೈತರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಸ್ತಾಂತರ ಕಾರ್ಯಕ್ರಮವು ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸರವರ ಅಧ್ಯಕ್ಷತೆಯಲ್ಲಿ ಜು.13...
ವರದಿಸಂಘ-ಸಂಸ್ಥೆಗಳು

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
ತಣ್ಣೀರುಪಂತ: ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ತಣ್ಣೀರುಪಂತ ಹಾಲು ಉತ್ಪಾದಕರ...
ಚಿತ್ರ ವರದಿಧಾರ್ಮಿಕವರದಿಸಂಘ-ಸಂಸ್ಥೆಗಳು

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಮಾಸಿಕ ಸಭೆಯು ಜೂ.29ರಂದು ಸಂಘದ ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ರಾಘವೇಂದ್ರ ರವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್‌ ಎಚ್‌....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿಸಂಘ-ಸಂಸ್ಥೆಗಳುಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya
ಅಳದಂಗಡಿ: ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ವಿಶೇಷ ವರದಿ ಜೂ. 26ರಂದು ಪ್ರಕಟ ಮಾಡಿತ್ತು. ವರದಿಯ‌ ಬೆನ್ನಲ್ಲೇ ಗ್ರಾಮ ಮಟ್ಟದ ಅಧಿಕಾರಿಗಳು ಭೇಟಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿಸಂಘ-ಸಂಸ್ಥೆಗಳು

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳಾಲು: ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ...
error: Content is protected !!