21.7 C
ಪುತ್ತೂರು, ಬೆಳ್ತಂಗಡಿ
October 26, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ೧೮ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ, ನೂತನ ಬ್ಲಾಕ್ ಕಚೇರಿ ಉದ್ಘಾಟನೆ, ಬೃಹತ್ ರಕ್ತದಾನ ಶಿಬಿರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಸಮಾರಂಭವನ್ನು ಜೂ. 28ರ ಆದಿತ್ಯವಾರ ಹಮ್ಮಿಕೊಳ್ಳಲಾಗಿದೆ. ಬೆಳ್ತಂಗಡಿ ಶಾಸಕರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
ನಿಡ್ಲೆ: ಅಗ್ರಿಲೀಫ್ ಸಂಸ್ಥೆಯು ಜೂನ್ 18, 2026ರಂದು ಅತ್ಯುತ್ತಮ ಸಾಧನೆಗೈದ ಪ್ರತಿಭಾನ್ವಿತ ಉದ್ಯೋಗಿಗಳಿಗೆ ಪ್ರಶಸ್ತಿಯಾಗಿ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ಗಳನ್ನು ಸಂಸ್ಥೆಯ ಸ್ಥಾಪಕ ಅವಿನಾಶ್‌ ರಾವ್‌ ಮತ್ತು ಸಹ ಸ್ಥಾಪಕ ಅತಿಶಯ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya
ಜೆಸಿಐ ಇಂಡಿಯಾದ ವಲಯ 15ರ ವಲಯದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮವನ್ನು ಜೆಸಿಐ ಉಜಿರೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಮೊಹಮ್ಮದ್ ಮಿರ್ಷಾದ್ ರವರು ವಹಿಸಿ ಪ್ರಾಸ್ತವಿಸಿ, ಸ್ವಾಗತಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ ರವರಿಂದ ಕಣಿಯೂರು ಸ.ಉ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya
​ಕಣಿಯೂರು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪದ್ಮುಂಜ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಅವರಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ:7ರಂದು ಶಾಲಾ ಆವರಣದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಪುಂಜಾಲಕಟ್ಟೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವಾರ್ಷಿಕ ಸಭೆಯು ಬಂಗ್ಲೆ ಮೈದಾನದಲ್ಲಿ 3ನೇ ವರ್ಷದ ಅಧ್ಯಕ್ಷರ ನೇತೃತ್ವದಲ್ಲಿ ಜರಗಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ. ತುಂಗಪ್ಪ ಬಂಗೇರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya
ಉಜಿರೆ : ಕೃಷಿಯು ಪ್ರತಿಯೊಬ್ಬರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದ್ದು, ಕೃಷಿಯೊಂದಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯವೆಂದು ಸತತವಾದ ಪ್ರಯತ್ನದೊಂದಿಗೆ ಮುಂದುವರೆಯಿರಿ, ಜಮೀನಿನಲ್ಲಿ ಸಾಧ್ಯವಾದಷ್ಟು ವಿವಿಧ ಕೃಷಿಗಳನ್ನು ಅಳವಡಿಸಿಕೊಳ್ಳಬೇಕು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

Suddi Udaya
ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದ ವಿಶೇಷಚೇತನರಾದ ಸುನಂದ ರವರ ಸಹೋದರ ಪುರಂದರ ರವರು ಅಪಘಾತದಲ್ಲಿ ಮರಣ ಹೊಂದಿದ್ದು, ಇವರಿಗೆ ಚೈತನ್ಯ ವಿಮೆಯಿಂದ ದೊರೆತ 25000 ಮೊತ್ತದ ಚೆಕ್ಕನ್ನು ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ,ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಳೆ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ ಹಸ್ತಾಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ...
error: Content is protected !!