ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಳ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ.2 ರಂದು ನಾಳದಲ್ಲಿ ನಡೆದಿದೆ....
ಇಂದಬೆಟ್ಟು: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಬೈರೊಟ್ಟು ಎಂಬಲ್ಲಿ ಅಕ್ಕು ಎಂಬವರ ಮನೆಯ ಸೀಟುಗಳು ಗಾಳಿಗೆ ಹಾರಿ ಹೋಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅಪಾಯ ನಡೆದ ಸಂದರ್ಭದಲ್ಲಿ ಮನೆಯವರು ಮನೆಯೊಳಗಿದ್ದು...
ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು...
ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ. ಫೆ.22ರಂದು ರಾತ್ರಿ ದೇವಸ್ಥಾನದ...
ಉಜಿರೆ: ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆಯು ಫೆ.24ರಂದು ಉಜಿರೆ ಟಿ.ಬಿ. ಕ್ರಾಸ್ ಜಂಕ್ಷನ್‌ನಲ್ಲಿ ನಡೆಯಿತು. ಬ್ಲಾಕ್ ಸಮಿತಿ ಸದಸ್ಯ ಆರಿಫ್ ಮಾತನಾಡಿ ರಸ್ತೆ ಕಾಮಗಾರಿ...
ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ. ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು...
ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು...
ಉಪ್ಪಿನಂಗಡಿ: ಕೆಲವು ದಿನಗಳಿಂದ ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯೊಂದು ಬೀಬಿ ಮಜಲು ಕಾಡಿನಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ. ಬಟ್ಲಡ್ಕ ಪರಿಸರದಲ್ಲಿ ಹಲವು ತೋಟಗಳಿಗೆ ನುಗ್ಗಿ ಬಾಳೆ ಕೃಷಿಯನ್ನು ಹಾನಿಗೆಡವಿದೆ. ಈ ಮಧ್ಯೆ ಕಾಡಾನೆಯನ್ನು...
ಪತ್ರಿಕಾಗೋಷ್ಠಿ ಬೆಳ್ತಂಗಡಿ: ಪುಂಜಾಲಕಟ್ಟೆ ಮತ್ತು ಚಾರ್ಮಾಡಿ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯ ಭಾಗವಾಗಿ, ಕಕ್ಕಿಂಜೆಯಲ್ಲಿ ರಸ್ತೆ ಬೈಪಾಸ್ ಮಾರ್ಗದ ತಿರುಗಿಸಲು ಪ್ರಸ್ತಾವಿಸಲಾಗಿದೆ. ಈ ತಿರುಗುವಿಕೆಯು ಕಕ್ಕಿಂಜೆ ಪಟ್ಟಣದ ಬೆಳವಣಿಗೆ ಮತ್ತು...
ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್...