ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ
ಬೆಳ್ತಂಗಡಿ: ಗುರುವಾಯನಕೆರೆ ಕೆರೆಯ ಸಮೀಪ ರಾಜ್ಯ ಹೆದ್ದಾರಿಯ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು,ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಯಲ್ಲಿ ಉಂಟಾಗಿರುವ ದೊಡ್ಡ ದೊಡ್ಡ ಹೊಂಡಗಳಿಂದಾಗಿ ವಾಹನಗಳನ್ನು ಚಲಾಯಿಸುವುದು ಸವಾಲಾಗಿ ಪರಿಣಮಿಸಿದ್ದು, ಅಪಘಾತದ ಭೀತಿ ದಿನದಿಂದ...
