24.6 C
ಪುತ್ತೂರು, ಬೆಳ್ತಂಗಡಿ
March 6, 2026

Category : ಸಮಸ್ಯೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಕೊಠಡಿಗಳ ಕೊರತೆಯಿಂದಾಗಿ ಬಳಲುತ್ತಿದ್ದ ಈ ಶಾಲೆ ಊರ ಪರವೂರ ಸಹೃದಯಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya
ಬಂಗಾಡಿ: ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಇಲ್ಲಿಯ ಕೆನರಾ ಬ್ಯಾಂಕ್‌ನಲ್ಲಿ ನಿತ್ಯ ವ್ಯವಹಾರಕ್ಕೆ ಗ್ರಾಹಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಗಾಡಿ ಪರಿಸರದಲ್ಲಿ ಬಹಳಷ್ಟು ನೆಟ್‌ವರ್ಕ್ ಸಮಸ್ಯೆಯಿದೆ. ಇದರಿಂದಾಗಿ ಸರ್ವರ್ ಕೈಗೊಡುತ್ತಿದ್ದು, ಬ್ಯಾಂಕ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಸಮಸ್ಯೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ...
Uncategorizedಬೆಳ್ತಂಗಡಿವರದಿಸಮಸ್ಯೆ

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ...
error: Content is protected !!